ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಸಾಕಷ್ಟು ಸಾಮಾಜಿಕ ಕಾರ್ಯ ಮಾಡಿಕೊಂಡು ಬಂದಿದ್ದಾರೆ.ಇಂದು ಅವರ ಮೊದಲ ವರ್ಷದ ಪುಣ್ಯಸ್ಮರಣೆ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಪುನೀತ್ ರಾಜ್ ಕುಮಾರ್ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮನವಿ ಮಾಡಿದ್ದಾರೆ.ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ: ಅಪ್ಪು ನೆನೆದು ಬಿಕ್ಕಿ ಬಿಕ್ಕಿ ಅತ್ತ ಪತ್ನಿ ಅಶ್ವಿನಿ
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿಮಾನಿಗಳು ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಜೀವನ ಮತ್ತೆ ಸಾಧನೆ ಕಥೆಯನ್ನು ಸೇರಿಸಲು ಮನವಿ ಮಾಡಿದ್ದಾರೆ. ಈಗಾಗಲೇ 6ನೇ ತರಗತಿ ಪಠ್ಯ ದಲ್ಲಿ ಡಾ. ರಾಜ್ ಕುಮಾರ್ ಜೀವನ ಸಾಧನೆ ಪಠ್ಯ ಸೇರಿಸಲಾಗಿದೆ. ಅದೆ ರೀತಿ ನಟ ಪುನೀತ್ ರಾಜ್ ಕುಮಾರ್ ಜೀವನ ಸಾಧನೆ ಕಥೆ ಸೇರಿಸಲು ಅಪ್ಪು ಅಭಿಮಾನಿಗಳು ಮನವಿ ಮಾಡಿದ್ದಾರೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ