ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯು ಸೆ.21ರಿಂದ ಸೆ.28ರವರೆಗೆ ನಡೆಯಲಿದೆ. ಕೆ.ಎಸ್.ಆರ್.ಟಿ.ಸಿ ನಿಗಮವು ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಉಚಿತವಾಗಿ ಬಸ್ ಸಂಚರಿಸುವಂತೆ ಅನುವು ಮಾಡಿಕೊಟ್ಟಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಾಸಸ್ಥಳದಿಂದ ಪರೀಕ್ಷೆ ಕೇಂದ್ರದವರೆಗೆ ಹೋಗುವಾಗ ಅಲ್ಲದೆ ಹಿಂತಿರುವಾಗ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ಸಂಚಾರ ಮಾಡಬಹುದು ಎಂದು ಕೆ.ಎಸ್.ಆರ್.ಟಿ.ಸಿ ನಿಗಮವು ಹೇಳಿದೆ.
More Stories
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ