ರಸ್ತೆಯಲ್ಲಿ ಕೆಟ್ಟು ನಿಂತ ವಾಹನಗಳನ್ನು ತಳ್ಳುವುದನ್ನು ನೋಡಿದ್ದೇವೆ. ಆದರೆ ವಿಚಿತ್ರ ಎನ್ನುವಂತೆ ವಿಮಾನವೊಂದನ್ನು ಅದೇ ರೀತಿ ತಳ್ಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ನಡೆದ ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ.
ಈ ವೀಡಿಯೋವನ್ನು ಅಧಿಕ ಜನರು ವೀಕ್ಷಿಸಿದ್ದು, ಹೆಚ್ಚು ಲೈಕ್ ಮತ್ತು ಕಾಮೆಂಟ್‌ನ್ನು ಪಡೆದುಕೊಂಡಿದೆ.
ವಿಮಾನದ ರನ್‌ವೇ ಟೈರ್ ಸಿಡಿದಿದ್ದರಿಂದ, ಅದು ರನ್‌ವೇದಲ್ಲೇ ನಿಂತುಕೊಂಡಿತ್ತು. ಇದರಿಂದ ಇತರೇ ವಿಮಾನಗಳಿಗೆ ತೊಂದರೆ ಆಗಬಾರದು ಎಂದು ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪ್ರಯಾಣಿಕರು ತಳ್ಳಲು ಪ್ರಾರಂಭಿಸಿದ್ದಾರೆ
ಇದನ್ನು ಅಲ್ಲಿರುವ ಪ್ರಯಾಣಿಕರೆಲ್ಲರೂ ಸೇರಿ ವಿಮಾನವನ್ನು ತಳ್ಳುವುದನ್ನು ಅಲ್ಲಿದ್ದ ಪ್ರಯಾಣಿಕರೊಬ್ಬರು ಚಿತ್ರಿಕರಿಸಿಕೊಂಡಿದ್ದಾರೆ.
ಕೆಟ್ಟು ನಿಂತ ವಿಮಾನವನ್ನು ಬೇರೆ ಕಡೆಗೆ ಎಳೆಯಲು ಯಾವುದೇ ಸೌಲಭ್ಯವಿಲ್ಲದ ಕಾರಣ ಪ್ರಯಾಣಿಕರ ಸಹಾಯ ಪಡೆದು ವಿಮಾನವನ್ನು ತಳ್ಳಲಾಗಿದೆ ಎಂದು ಅಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ