ನವದೆಹಲಿ
ಮಂಡ್ಯ ಅರಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಕೊಲೆಯ ಆರೋಪಿಗಳನ್ನು ಸಾಹಸ ಮಾಡಿ ಬಂಧಿಸಿರುವ ಪೊಲೀಸರಿಗೆ ಸಂಸದೆ ಸುಮಲತಾ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸುಮಲತಾ
ಕಾರ್ಯಾಚರಣೆಯಲ್ಲಿ ಗಾಯಗೊಂಡಿರುವ PSI ಶರತ್ ಕುಮಾರ್, ASI ಕೃಷ್ಣಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅನಿಲ್ ಬೇಗ ಗುಣಮುಖರಾಗಲೆಂದು ಆಶಿಸುತ್ತೇನೆ. ಈ ಭೀಕರ ಕೊಲೆಗಳನ್ನು ಎಸಗಿರುವ ಆರೋಪಿಗಳಿಗೆ ಆದಷ್ಟು ಬೇಗ ಕಾನೂನು ರೀತಿ ಕಠಿಣ ಶಿಕ್ಷೆಯಾಗಲಿ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು