ಬೆಂಗಳೂರು
ಸಿಸಿಬಿ ಪೋಲೀಸರು ನಟಿ ರಾಗಿಣಿ ದ್ವಿವೇದಿ ಅವರನ್ನು ಬಂಧಿಸಿದ್ದಾರೆ.
ಡ್ರಗ್ಸ್ ಪೂರೈಕೆ ಜಾಲದ ತನಿಖೆ ಕುರಿತು ಶುಕ್ರವಾರ ಬೆಳಗ್ಗೆಯಿಂದ ಸಿಸಿಬಿ ಕಚೇರಿಯಲ್ಲಿ ನಟಿ ರಾಗಿಣಿ ವಿಚಾರಣೆ ನಡೆಯುತ್ತಿತ್ತು. ಸಂಜೆ ಅವರನ್ನು ಫೊಲೀಸರು ಬಂಧಿಸಿದ್ದಾರೆ.
ವಿಚಾರಣೆಗಾಗಿ ಅವರನ್ನು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆ ತರಲಾಗಿತ್ತು.
ಸಂಜೆಯ ವರೆಗೆ ವಿಚಾರಣೆ ನಡೆಸಿದ ಸಿಸಿಬಿ ಪೋಲೀಸರು ಆ ನಂತರ ರಾಗಿಣಿಯವರನ್ನು ಬಂಧಿಸಿದ್ದಾರೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು