ಬಿಹಾರದ ಮುಖ್ಯ ಮಂತ್ರಿಯಾಗಿ ನಿತೀಶ್ ಕುಮಾರ್ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.
ಎನ್ ಡಿ ಎ ಪಕ್ಷ ಗಳ ಸಭೆಯಲ್ಲಿ ನಿತೀಶ್ ಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು. ಈ ಮೂಲಕ ಬಿಹಾರದ ಮುಂದಿನ ಮುಖ್ಯ ಮಂತ್ರಿಯಾಗಿ ಆಯ್ಕೆಯಾದರು.
ನಾಳೆ ನಿತೀಶ್ ಕುಮಾರ್ 6 ಬಾರಿಗೆ ಮುಖ್ಯಮಂತ್ರಿಯಾಗಿಲಿದ್ದಾರೆ. ಇಬ್ಬರು ಡಿಸಿಎಂ ಆಯ್ಕೆಯಾಗಿದ್ದರೆ. ತಾರ್ ಕಿಶೋರ್ ಪ್ರಸಾದ್, ರೇಣೂದೇವಿಗೂ ಡಿಸಿಎಂ ಪಟ್ಟ ಸಿಗುವ ಸಾಧ್ಯತೆ ಇದೆ.
ಬಿಜೆಪಿಯ ಸುಶೀಲ್ ಮೋದಿ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.
ನಾಳೆ ಪ್ರಮಾಣ ವಚನ
ನಾಳೆ ಸಂಜೆ 4 30 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಿಯೋಜಿತ ಮುಖ್ಯ ಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಮಾಡಲು ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು