ಮಹಾರಾಷ್ಟ್ರದ ಭೀವಾಂಡಿಯಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸತ್ತವರ ಸಂಖ್ಯೆ ೧೮ ಕ್ಕೆ ಏರಿದೆ.
43 ವರ್ಷದ ಹಳೆಯ ಕಟ್ಟಡದ ಅಡಿಯಲ್ಲಿ ಸಿಲುಕಿದ ನಾಲ್ಕು ಮೃತ ದೇಹ ಪತ್ತೆ ಯಾಗಿದೆ.
೧೮ ಜನ ಮೃತ ಪಟ್ಟಿದ್ದಾರೆ. ಅದರಲ್ಲಿ 8 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ.23 ಮಂದಿಯನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಕಟ್ಟಡ ಮಾಲೀಕರ ವಿರುದ್ಧ ದೂರು ದಾಖಲಿಸಲಾಗಿದೆ. ಇಬ್ಬರು ನಾಗರಿಕ ಅಧಿಕಾರಿವನ್ನು ಅಮಾನತು ಮಾಡಿದ್ದಾರೆ ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು