ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭೀವಾಂಡಿಯಲ್ಲಿ ಸೋಮವಾರ ಬೆಳಗಿನ ಜಾವ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಘಟನೆಯಲ್ಲಿ 10 ಜನ ಪ್ರಾಣ ಕಳೆದುಕೊಂಡಿದ್ದಾರೆ. 20 ಜನರನ್ನು ಸ್ಥಳೀಯರನ್ನು ರಕ್ಷಿಸಿದ್ದಾರೆ. ಆದರೆ ಇನ್ನು ಕೆಲವರು ಕಟ್ಟಡದ ಅಡಿಯಲ್ಲಿ ಸಿಲುಕಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿ ಆರ್ ಎಫ್) ರಕ್ಷಣಾ ಕಾರ್ಯಾಚರಣೆ ಮಾಡುತ್ತಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ