ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ಬಿಬಿಎಂಪಿಯಲ್ಲಿ 243 ವಾರ್ಡ್ ನಿಗದಿ – 55ನೇ ವಾರ್ಡ್ ಗೆ ಪುನೀತ್ ಹೆಸರು
ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬುವನ್ನು ವಿಚಾರಣೆ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು