ಬೆಂಗಳೂರು : ಆನ್‌ಲೈನ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಪರಿಷತ್ ಸದಸ್ಯ ಹೆಚ್.ವಿಶ್ವನಾಥ ಪುತ್ರ ಅಮಿತ್ ಗೆ ಸುಮಾರು 1.99 ಲಕ್ಷ ಹಣ ವರ್ಗಾವಣೆಯಲ್ಲಿ ವಂಚನೆ ಮಾಡಿಸಿಕೊಂಡಿರುವ ಘಟನೆ ನಡೆದಿದೆ.
ಅಪರಿಚಿತ ವ್ಯಕ್ತಿಯಿಂದ ಈ ಘಟನೆ ನಡೆದಿದ್ದು, ಅಮಿತ್, ಹಣ ಡ್ರಾ ಮಾಡಲು ಎಟಿಎಂ ಗೆ ಹೋಗಿದ್ದರು , ಈ ಸಂದರ್ಭದಲ್ಲಿ ಹಣಬಾರದ ಹಿನ್ನೆಲೆಯಲ್ಲಿ ಕಸ್ಟಮರ್ ಕೇರ್ ನಂಬರ್ ಗೆ ಅಮಿತ್ ಅವರು ಗೂಗಲ್ ನಲ್ಲಿ ನಂಬರ್ ಹುಡುಕಿ ಕರೆ ಮಾಡಿದ್ದಾರೆ. KSCA ಮಹಾರಾಜ ಟ್ರೋಫಿ ಟಿ20: ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿ
ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ, ಹಣ ವರ್ಗಾವಣೆಯಲ್ಲಿ ವಂಚನೆ ಮಾಡಿದ್ದಾನೆ ಎಂದು ಮಾಹಿತಿ ತಿಳಿದುಬಂದಿದೆ. ಬ್ಯಾಂಕ್ ಖಾತೆ ವಿವರ ಪಡೆದು ಹಣ ವಂಚಿಸಿದ್ದಾನೆ. ಈ ಬಗ್ಗೆ ಅಮಿತ್ ದೇವರಹಟ್ಟಿ ಅವರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಹೆಚ್.ವಿಶ್ವನಾಥ ಪುತ್ರ ಅಮಿತ್ ಗೆ 1.99 ಲಕ್ಷ ಹಣ ವಂಚನೆ – 1.99 lakh money fraud to H. Vishwanath’s son Amit #bengaluru #cybercrime #fraud
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ