ಫೈಲ್ ವರ್ಗಾವಣೆಗೆ 1ಲಕ್ಷ ರು ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಾಲೂಕು ಕಚೇರಿಯ ಶಿರಸ್ತೆದಾರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕುಶಾಲನಗರ ತಾಲೂಕು ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದು ಶಿರಸ್ತೆದಾರ್ ವಿನೋದ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಅಂದಗೋವೆ ಗ್ರಾಮದ ಬೆಳ್ಳಿಯಪ್ಪ ಅವರಿಗೆ ಶಿರಸ್ತೆದಾರ್ ವಿನೋದ್ ಫೈಲ್ ವರ್ಗಾವಣೆಗಾಗಿ 1 ಲಕ್ಷ ರುಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ವಿಷಯವನ್ನು ಬೆಳ್ಳಿಯಪ್ಪ ಎಸಿಬಿಗೆ ತಿಳಿಸಿದ್ದಾರೆ. ಆ ಪೈಕಿ 50 ಸಾವಿರ ರೂಪಾಯಿ ಹಣವನ್ನು ಕಚೇರಿ ಬಳಿಯ ಕ್ಯಾಂಟಿನ್ನಲ್ಲಿ ಸ್ವೀಕಾರ ಮಾಡುವಾಗ ದಾಳಿ ನಡೆಸಿದ ಅಧಿಕಾರಿಗಳ ತಂಡ ಶಿರಸ್ತೆದಾರರನ್ನು ಹಣದ ಸಮೇತ ಬಂಧಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ