Karnataka

ವಿಧಾನಸೌಧದಲ್ಲಿ ಮಂಡ್ಯದ ವ್ಯಕ್ತಿಯ 10.5 ಲಕ್ಷ ಹಣ ವಶ : PWD ಇಂಜಿನಿಯರ್ ಬಂಧನ

ಬೆಂಗಳೂರಿನ ವಿಧಾನಸೌಧದಲ್ಲಿ ದಾಖಲೆ ಇಲ್ಲದ ಹಣ ಸಾಗಾಟ ಮಾಡ್ತಿದ್ದ ಲೋಕೊಪಯೋಗಿ ಇಲಾಖೆಯ ಅಧಿಕಾರಿ ಒಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪಿಡಬ್ಲ್ಯೂಡಿ ಜ್ಯೂನಿಯರ್ ಇಂಜಿನಿಯರ್ ಜಗದೀಶ್ ಪೊಲೀಸ್ ಅಧಿಕಾರಿಗಳ ವಶದಲ್ಲಿದ್ದಾರೆ.ಬೆಳಗಾವಿ : ಯಲ್ಲಮ್ಮನ ದರ್ಶನಕ್ಕೆ ಹೊರಟ ವಾಹನ ಭೀಕರ ಅಪಘಾತ; 6 ಮಂದಿ ಸಾವು

ಬುಧವಾರ ಸಂಜೆ ಮಂಡ್ಯ ಮೂಲದ ಜಗದೀಶ್ 10 ಲಕ್ಷ ರೂಪಾಯಿ ಹಣದೊಂದಿಗೆ ವಿಧಾನಸೌಧಕ್ಕೆ ಪ್ರವೇಶ ಮಾಡಿದ್ದರು. ಈ ವೇಳೆ ಈಸ್ಟ್ ಗೇಟ್​ನಲ್ಲಿ ಬ್ಯಾಗ್​​ ಪರಿಶೀಲನೆ ನಡೆಸಿದಾಗ 10.5 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಕೂಡಲೇ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು, ತನಿಖೆ ನಡೆಸಿ ಕೋರ್ಟ್​​ಗೆ ಒಪ್ಪಿಸಿದ್ದಾರೆ.

ತನಿಖೆ ವೇಳೆ ಸಚಿವರೊಬ್ಬರನ್ನು ಭೇಟಿ ಮಾಡಲು ಜಗದೀಶ್ ಬರುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ. ಆರೋಪಿ ಎಂಜಿನಿಯರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024