10-12 ನೇ ತರಗತಿಗಳಲ್ಲಿ ಜಿಲ್ಲೆಗಳಲ್ಲಿ ಟಾಪರ್‌ಗಳಾದರೆ ಛತ್ತೀಸ್ ಗಢ ಸರ್ಕಾರವೇ ಹೆಲಿಕಾಪ್ಟರ್ ರೈಡ್ ಗೆ ಅವಕಾಶ ನೀಡಿ , ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಹೊಸ ಪ್ರಯತ್ನಕ್ಕೆ ಮುಂದಾಗಿದೆ.
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಅಗ್ರಸ್ಥಾನದಲ್ಲಿರುವವರಿಗೆ ಉಚಿತ ಹೆಲಿಕಾಪ್ಟರ್ ರೈಡ್ ಅನ್ನು ಘೋಷಿಸಿದರು.
10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಟಾಪ್ 10 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಲಿಕಾಪ್ಟರ್ ರೈಡ್ ಮೂಲಕ ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಎರಡೂ ಬೋರ್ಡ್ ಪರೀಕ್ಷೆಗಳಲ್ಲಿ ಜಿಲ್ಲಾವಾರು ಟಾಪರ್‌ಗಳಿಗೆ ರಾಜ್ಯ ಸರ್ಕಾರದಿಂದ ಹೆಲಿಕಾಪ್ಟರ್ ರೈಡ್‌ನೊಂದಿಗೆ ಬಹುಮಾನ ನೀಡಲಾಗುವುದು ಎಂದು ಅವರು ಹೇಳಿದರು.
More Stories
BBMP ಗೆ 9 ವಾರದೊಳಗೆ ಚುನಾವಣೆ ನಡಸುವಂತೆ ಸುಪ್ರೀಂ ಆದೇಶ
ರಾತ್ರಿ ರಹಸ್ಯ ಸಭೆ ನಡೆಸಿ ಇಂದು ದಿಢೀರ್ ದೆಹಲಿಗೆ ಹೊರಟ ಸಿಎಂ
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು