March 29, 2023

Newsnap Kannada

The World at your finger tips!

politics

suvarna soudha belgavi

ಬೆಳಗಾವಿಯಲ್ಲಿ ಡಿ 19 ರಿಂದ 10 ದಿನ ಚಳಿಗಾಲದ ಅಧಿವೇಶನ : ಮಹೂರ್ತ ಫಿಕ್ಸ್

Spread the love

ಡಿಸೆಂಬರ್ 19 ರಿಂದ 30ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ.

ಡಿ.19 ರಿಂದ 30 ರವರೆಗೆ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ಓದಿ – ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಸರ್ಕಾರದ ಆದೇಶ

ಇಂದಿನ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಿದೆ , ಚಳಿಗಾಲ ಅಧಿವೇಶನದ ಕುರಿತು ಹಾಗೂ ಸಿವಿಲ್ ಸೇವೆಗಳ ತಿದ್ದುಪಡಿ ನಿಯಮ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ.

error: Content is protected !!