ತಿರುಪತಿ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯ ಬಳಿ ಎರಡು ಟ್ರಂಕ್ ನಲ್ಲಿ ಸಿಕ್ಕಿತು 10 ಲಕ್ಷ ರು.
ಕಳೆದ ವರ್ಷ ಬಿಕ್ಷುಕ ಶ್ರೀನಿವಾಸ್ ಅನಾರೋಗ್ಯದಿಂದ ಮೃತಪಟ್ಟಿದ್ದನು. ಹೀಗಾಗಿ ಆತನ ಕುಟುಂಬದ ಸದಸ್ಯರು ಯಾರೂ ಇಲ್ಲವೆಂಬುದನ್ನು ಅರಿತ ಟಿಟಿಡಿ ಅಧಿಕಾರಿಗಳು, ಆತನ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ 2 ಟ್ರಂಕ್ ಬಾಕ್ಸ್ ಪತ್ತೆಯಾಗಿದೆ. ಅವುಗಳನ್ನು ತೆರೆದು ನೋಡಿದಾಗ ಕಂತೆ ಕಂತೆ ನೋಟುಗಳು ಸಿಕ್ಕಿವೆ.
ಈ ನೋಟುಗಳನ್ನು ಎಣಿಸಿದಾಗ ಸುಮಾರು 10 ಲಕ್ಷ ರು. ಇರುವುದು ಗೊತ್ತಾಗಿದೆ. ಅಲ್ಲದೆ 1,000 ಮುಖಬೆಲೆಯ ರದ್ದಾದ ನೋಟುಗಳು ಕೂಡ ಇದ್ದವು. ಹಾಗೆಯೇ 2 ಸಾವಿರ ಮುಖಬೆಲೆಯ ನೋಟುಗಳು ಕೂಡ ಸಾಕಷ್ಟಿದ್ದವು. ಸದ್ಯ ಅಧಿಕಾರಿಗಳು ಹಣವನ್ನು ಮುಟ್ಟುಗೋಲು ಹಾಕಿ ಟಿಟಿಡಿ ಖಜಾನೆ ಸೇರಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ