ಇದನ್ನು ಓದಿ –ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತೆ : ಮದುವೆಯಾಗುವ ನಂಬಿಸಿ ಪರಾರಿ
ಹರಿದ್ವಾರಕ್ಕೆ ತೆರಳಿದ್ದ 17 ಭಕ್ತರನ್ನು ಕರೆತರುತ್ತಿದ್ದ ಪಿಕಪ್ ವ್ಯಾನ್ ಉತ್ತರ ಪ್ರದೇಶದ ಗಜ್ರೌಲಾ ಬಳಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.
ಅಪಘಾತದ ಭೀಕರತೆಗೆ 10 ಯಾತ್ರಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವೇಗವಾಗಿ ಬಂದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
More Stories
ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದವರಿಗೆ ₹25,000 ಬಹುಮಾನ: ಕೇಂದ್ರ ಸರ್ಕಾರ
ರಾಜ್ಯದ ಈ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ
ಪಾಸ್ಪೋರ್ಟ್ ಸೇವೆ ವಿಸ್ತರಣೆ: ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ