ರಾಜ್ಯದಲ್ಲಿರೆವಿನ್ಯೂ, ಸೈಟ್,
ಫ್ಲಾಟ್ ನ ನೊಂದಣಿ ಶುಲ್ಕವನ್ನು ಶೇ 10 ರಷ್ಟು ಕಡಿಮೆ ಮಾಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ರಾಜ್ಯದ ಜನತೆಗೆ ಹೊಸ ವರ್ಷದ ಗಿಫ್ಟ್ ಕೊಡಲು ನಾವು ತೀರ್ಮಾನ ಮಾಡಿದ್ದೇವೆ ಆಸ್ತಿ ವಹಿವಾಟಿನಲ್ಲಿನ ಗೈಡೆನ್ಸ್ ವ್ಯಾಲ್ಯೂವನ್ನು ಹತ್ತು ಪರ್ಸೆಂಟ್ ಕಡಿತಗೊಳಿಸಿದ್ದೇವೆ ಎಂದಿದ್ದಾರೆ.
ಈ ಅವಕಾಶ ಕೇವಲ ಮೂರು ತಿಂಗಳು ಇರಲಿದೆ, ಇಂದಿನಿಂದ ಜಾರಿಯಾಗಿ 31.03.2022 ರವರೆಗೆ ಜಾರಿ ಇರುತ್ತದೆ ಎಂದಿದ್ದಾರೆ.
ಕೊರೊನಾ ಸೇರಿದಂತೆ ಸಾಕಷ್ಟು ತೊಂದರೆಯಲ್ಲಿ ಸಿಲುಕಿರುವವರಿಗೆ ಇದು ಸಹಕಾರಿಯಾಗಿರಲಿದೆ ಎಂದು ಅವರು ತಿಳಿಸಿದ್ದಾರೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ