Main News

ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇ.10ರಷ್ಟು ಮೀಸಲಾತಿ : ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ( supreme Court ) ಸಾಂವಿಧಾನಿಕ ಪೀಠದ ನಾಲ್ವರು ನ್ಯಾಯಾಧೀಶರು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶೇ 10% ಮೀಸಲಾತಿಯನ್ನು ಎತ್ತಿಹಿಡಿದಿದ್ದಾರೆ.

‘ಈ ತಿದ್ದುಪಡಿಯು ಇಡಬ್ಲ್ಯೂಎಸ್ ನ ( EWS ) ಪ್ರತ್ಯೇಕ ವರ್ಗವನ್ನು ಸೃಷ್ಟಿಸುತ್ತದೆ. ಎಸ್‌ಇಬಿಸಿಗಳನ್ನು ಹೊರಗಿಡುವುದು ತಾರತಮ್ಯ ಅಥವಾ ಸಂವಿಧಾನದ ಉಲ್ಲಂಘನೆ ಎಂದು ಹೇಳಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ತ್ರಿವೇದಿ ಅಭಿಪ್ರಾಯಪಟ್ಟರು.18 ಶಾಸಕರನ್ನು ಬಲೆಗೆ ಹಾಕಿಕೊಂಡ ಹನಿಟ್ರ್ಯಾಪ್​ ಕ್ವೀನ್​ ಅರ್ಚನಾಳ ಹಣದ ವ್ಯವಹಾರ ಕಂಡು ಬೆರಗಾದ ED

ಆರ್ಥಿಕ ಮಾನದಂಡಗಳ ಮೇಲಿನ ಮೀಸಲಾತಿಯು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ. ಸಮಾನತೆಯ ಸಂಹಿತೆಯನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನ್ಯಾಯಾಲಯದಲ್ಲಿ ಹೇಳಿದರು.

ಇಡಬ್ಲ್ಯೂಎಸ್ ಮೀಸಲಾತಿಯು ಮೂಲಭೂತ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಕೇಂದ್ರವು ಈ ಹಿಂದೆ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು.

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024