ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ) ಮೃತ ಬಾಲಕ. ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದು ,ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿ ಈಜು ಬಾರದ ಕಾರಣ ನೀರುಪಾಲಾಗಿದ್ದಾನೆ.
ಸ್ಥಳೀಯರು ವಿನಾಯಕನ ಮೃತದೇಹವನ್ನು ಹಳ್ಳದಲ್ಲಿ ತೆಗೆದಿದ್ದಾರೆ.ನಾಳೆ ( May 9 ) SSLC ಫಲಿತಾಂಶ ಪ್ರಕಟ
ಘಟನೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು