ಭಾರತದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಲವು ದೇಶಗಳಿಂದ ನೆರವಿನ ಮಹಾಪೂರ ಹರಿದು ಬರುತ್ತಿದೆ.
ಭಾರತ ವ್ಯಾಕ್ಸಿನ್ ಪೂರೈಕೆ ಮಾಡಿದ್ದಕ್ಕೆ ಪ್ರತಿಯಾಗಿ ಈಗ ಹಲವು ದೇಶಗಳು ವೈದ್ಯಕೀಯ ಉಪಕರಣಗಳನ್ನು ಭಾರತಕ್ಕೆ ಕಳಿಸುವ ಮೂಲಕ ಮಾನವೀಯತೆ ಮೆರೆಯುತ್ತಿವೆ.
ಇಂಗ್ಲೆಂಡ್ನಿಂದ ಮಂಗಳವಾರ ಬೆಳಿಗ್ಗೆ 100 ವೆಂಟಿಲೇಟರ್‌ಗಳು ಮತ್ತು 95 ಆಮ್ಲಜನಕ ಸಾಂದ್ರಕಗಳು(ಆಕ್ಸಿಜನ್ ಕಾನ್ಸಂಟ್ರೇಟರ್ಸ್) ಸೇರಿದಂತೆ ಹಲವು ವೈದ್ಯಕೀಯ ಸಲಕರಣೆಗಳು ಭಾರತಕ್ಕೆ ಬಂದಿವೆ.
ಯುಕೆಯಿಂದ ಹೊರಟ ವಿಮಾನ ಇಂದು ಬೆಳಗ್ಗೆ ಭಾರತಕ್ಕೆ ಬಂದಿಳಿದಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ