Karnataka

KRS ನಲ್ಲಿ 102 ಅಡಿ ಗಡಿದಾಟಿದ ನೀರು : 50 ಸಾವಿರ ಕ್ಯುಸೆಕ್ ಒಳಹರಿವು – ಕಬಿನಿ ಭರ್ತಿಗೆ 3 ಅಡಿ ಬಾಕಿ

  • ಜಲಾಶಯಗಳ ನೀರಿನ ಮಟ್ಟ

ಕಬಿನಿ :

  • ಗರಿಷ್ಠ ಮಟ್ಟ – 2284 ಅಡಿ
  • ಇಂದಿನ ಮಟ್ಟ – 2281.27 ಅಡಿ
  • ಒಳಹರಿವು – 25485 ಕ್ಯುಸೆಕ್
  • ಹೊರಹರಿವು -20000 ಕ್ಯುಸೆಕ್

ಕೆ ಆರ್ ಎಸ್ :

  • ಗರಿಷ್ಠ ಮಟ್ಟ – 124.80 ಅಡಿ
  • ಇಂದಿನ ಮಟ್ಟ – 102.35 ಅಡಿ
  • ಒಳಹರಿವು – 49280 ಕ್ಯುಸೆಕ್
  • ಹೊರಹರಿವು – 5067 ಕ್ಯುಸೆಕ್

ಹೇಮಾವತಿ :

ಇದನ್ನು ಓದಿ –ಶಾಸ್ತ್ರೀಯ ಕನ್ನಡ ಅತ್ಯುನ್ನತ ‌ಅಧ್ಯಯನ ಕೇಂದ್ರ; ಜುಲೈ 27ರಿಂದ ಪ್ರಚಾರೋಪನ್ಯಾಸ ಮಾಲೆ

  • ಗರಿಷ್ಠ ಮಟ್ಟ : 2922 ಅಡಿಗಳು
  • ಇಂದಿನ ಮಟ್ಟ : 2906 ಅಡಿಗಳು
  • ಒಳಹರಿವು – 25888 ಕ್ಯುಸೆಕ್
  • ಹೊರಹರಿವು- 200 ಕ್ಯುಸೆಕ್
Team Newsnap
Leave a Comment
Share
Published by
Team Newsnap

Recent Posts

ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More

September 6, 2024

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More

September 5, 2024

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ… Read More

September 5, 2024

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More

September 5, 2024

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More

September 5, 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More

September 5, 2024