Categories: Main News

ರಾಜ್ಯದಲ್ಲಿ ಗುರುವಾರ 1,074 ಕೊರೊನಾ ಪಾಸಿಟಿವ್ ಪ್ರಕರಣಗಳು : 4 ಮಂದಿ‌ ಸಾವು

ರಾಜ್ಯದಲ್ಲಿ ಗುರುವಾರ 1,074 ಕೊರೊನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ.‌ ಚಿಕಿತ್ಸೆ ಫಲಿಸದೇ ಇಂದು 4 ಮಂದಿ‌ ಸಾವನ್ನಪ್ಪಿದ್ದಾರೆ.‌

  • ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,59,164 ಕ್ಕೆ ಏರಿಕೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,136
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 29,04,683
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 16,992.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 04
  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,462

ಜಿಲ್ಲಾವಾರು ವಿವರ :

ಬಾಗಲಕೋಟೆ 00
ಬಳ್ಳಾರಿ 05
ಬೆಳಗಾವಿ 08
ಬೆಂಗಳೂರು ಗ್ರಾಮಾಂತರ 05
ಬೆಂಗಳೂರು ನಗರ 343
ಬೀದರ್ 00
ಚಾಮರಾಜನಗರ 02
ಚಿಕ್ಕಬಳ್ಳಾಪುರ 05
ಚಿಕ್ಕಮಗಳೂರು 68
ಚಿತ್ರದುರ್ಗ 08
ದಕ್ಷಿಣಕನ್ನಡ 176
ದಾವಣಗೆರೆ 03
ಧಾರವಾಡ 07
ಗದಗ 00
ಹಾಸನ 81
ಹಾವೇರಿ 00
ಕಲಬುರಗಿ 07
ಕೊಡಗು 59
ಕೋಲಾರ 12
ಕೊಪ್ಪಳ 00
ಮಂಡ್ಯ 15
ಮೈಸೂರು 48
ರಾಯಚೂರು 06
ರಾಮನಗರ 02
ಶಿವಮೊಗ್ಗ 39
ತುಮಕೂರು 22
ಉಡುಪಿ 126
ಉತ್ತರಕನ್ನಡ 25
ವಿಜಯಪುರ 01
ಯಾದಗಿರಿ 01

Team Newsnap
Leave a Comment
Share
Published by
Team Newsnap

Recent Posts

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024