ಈಗಾಗಲೇ ಮೊದಲ ಹಂತದ ಯೋಜನೆ ಸಂಪೂರ್ಣವಾಗಿ ಮುಗಿದಿದೆ. 2ನೇ ಹಂತದ ಮೆಟ್ರೋ ಯೋಜನೆ ಕೂಡ ಮುಕ್ತಾಯದ ಹಂತಕ್ಕೆ ಬಂದಿದೆ. ಈ ನಡುವೆಯೇ ಬಿಎಂಆರ್ಸಿಎಲ್, ಮೆಟ್ರೋ 3ನೇ ಹಂತದ ಯೋಜನೆ ಕೈಗೆತ್ತಿಗೊಳ್ಳಲು ಸಿದ್ಧತೆ ನಡೆಸಿದೆ.
3ನೇ ಹಂತದ ನಕ್ಷೆ ಸಿದ್ಧವಾಗಿದೆ 43 ಕಿ.ಮೀ.ಉದ್ದದ ಮಾರ್ಗ ನಿರ್ಮಿಸುವ ಗುರಿ ಇದೆ. ಮೆಟ್ರೋ 3ನೇ ಹಂತದಲ್ಲಿ ಎರಡು ಕಾರಿಡಾರ್ಗಳಲ್ಲಿ ಒಟ್ಟು 43 ಕಿ.ಮೀ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. ಮಾನವೀಯತೆಗಾಗಿ ಯೋಗ: ಮೈಸೂರು ಆಧ್ಯಾತ್ಮಿಕ ಕೇಂದ್ರ ಪ್ರಧಾನಿ ಮೋದಿ ಬಣ್ಣನೆ
ಮೊದಲ ಕಾರಿಡಾರ್ ಜೆ.ಪಿ.ನಗರದಿಂದ ಹೆಬ್ಬಾಳದವರೆಗೆ 32 ಕಿ.ಮೀ ಮಾರ್ಗವಿದೆ. ಒಟ್ಟು 22 ನಿಲ್ದಾಣಗಳು ಇರಲಿವೆ. ಹಾಗೇ ಎರಡನೇ ಕಾರಿಡಾರ್ನಲ್ಲಿ ಹೊಸಹಳ್ಳಿ ಟೋಲ್ನಿಂದ ಕಡಬಗೆರೆವರೆಗೆ 13 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ. , 9 ನಿಲ್ದಾಣ ಬರಲಿವೆ.
ಉಪನಗರ ರೈಲು, ಬಸ್ ಡಿಪೋ ಒಟ್ಟು 9 ಸಾರಿಗೆ ತಾಣಗಳಿಗೆ ಮೆಟ್ರೋ 3ನೇ ಹಂತದ ಮಾರ್ಗ ಸಂಪರ್ಕ ಕಲ್ಪಿಸಲಿದೆ. ಮುಂದಿನ ವರ್ಷ ಅಂದ್ರೆ 2024ರ ಮಧ್ಯದಲ್ಲಿ ಅಥವಾ 2025ಕ್ಕೆ 3ನೇ ಹಂತದ ಕಾಮಗಾರಿ ಶುರುವಾಗಲಿದ್ದು, 11 ಸಾವಿರದ 250 ಕೋಟಿ ರೂ. ವೆಚ್ಚವನ್ನು ಅಂದಾಜಿಸಲಾಗಿದೆ. ಮೈಸೂರಿನಲ್ಲಿ ನಮೋ ಯೋಗ: 15 ಸಾವಿರ ಯೋಗಪಟುಗಳ ಜತೆ ಮೋದಿ
ಎಲ್ಲಾ ಅಂದುಕೊಂಡಂತೆ ಆದ್ರೆ 2028ಕ್ಕೆ ಮೆಟ್ರೋ 3ನೇ ಹಂತದ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ ಬಿಎಂಆರ್ಸಿಎಲ್.
ನಮ್ಮ ಮೆಟ್ರೋ
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment