ಎರಡನೇ ಹಂತದ ಕರೋನಾ ದೇಶಾದ್ಯಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ ಸಿ ಮಂಡಳಿ
10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ. ಅಲ್ಲದೆ 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಿದೆ.
ಸಿಬಿಎಸ್ಇ ಮಂಡಳಿ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದರು. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟವಿದೆ, ಹಾಗಂತ ಆನ್ಲೈನ್ ಪರೀಕ್ಷೆ ನಡೆಸಿದರೂ ದೇಶದ ಎಲ್ಲಾ ಭಾಗಗಳ ಮಕ್ಕಳಿಗೂ ಒಂದೇ ತೆರನಾಗಿ ತಂತ್ರಜ್ಞಾನ ಸೌಲಭ್ಯ ಸಿಗುತ್ತಿದೆ ಎಂದು ಹೇಳಲಾಗುವುದಿಲ್ಲ.
ಈ ಕಾರಣಕ್ಕಾಗಿ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ .
ಅತಿ ಶೀಘ್ರದಲ್ಲಿ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಹಾಗೂ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಕೊರೊನಾ ಸೋಂಕಿನ ಹೆಚ್ಚಳದಿಂದ ಸಿಬಿಎಸ್ಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ 2 ಲಕ್ಷಕ್ಕೂ ಹೆಚ್ಚು ಪಿಟಿಷನ್ ಸಲ್ಲಿಸಲಾಗಿತ್ತು. ಈ ಮೊದಲು ಬಿಡುಗಡೆಯಾಗಿದ್ದ ವೇಳಾಪಟ್ಟಿಯ ಪ್ರಕಾರ ಮೇ 4ರಿಂದ ಜೂನ್ 10ರವರೆಗೆ ಎರಡು ತರಗತಿಗಳಿಗೆ ಪರೀಕ್ಷೆ ನಡೆಯಲಿದೆ ಎನ್ನಲಾಗಿತ್ತು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment