ಕೊರೋನಾ ಕಾರಣದಿಂದಾಗಿ ಈ ಬಾರಿ ರಾಜ್ಯದಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಪ್ರಶ್ನೆಗಳ ಬದಲಿಗೆ ಸುಲಭವಾದ ಮತ್ತು ನೇರ ಪ್ರಶ್ನೆಗಳನ್ನು ನೀಡಲಾಗುವುದು.
ವಿದ್ಯಾರ್ಥಿಗಳಿಗೆ ಹೆಚ್ಚು ಹೊರೆಯಾಗ ದಂತೆ ಪರೀಕ್ಷೆ ವಿನ್ಯಾಸ ಬದಲಿಸಿ ಸುಲಭಗೊಳಿಸಿ ಶೇ. 40 ರಷ್ಟು ಸರಳ ಪ್ರಶ್ನೆಗಳನ್ನು ಕೇಳಲಾಗುವುದು.
ಲಾಕ್ ಡೌನ್ ನಿಂದಾಗಿ ಶಾಲೆಗಳು ಸರಿಯಾಗಿ ನಡೆಯದ ಕಾರಣ ಶೇ. 30 ರಷ್ಟು ಪಠ್ಯ ಕಡಿತಗೊಳಿಸಲಾಗಿದೆ.
ಕಠಿಣ ಪ್ರಶ್ನೆಗಳ ಸಂಖ್ಯೆಯನ್ನು ಇಳಿಕೆ ಮಾಡಲಾಗಿದೆ.
ಶೇ 5 ರಷ್ಟು ಮಾತ್ರ ಕಠಿಣ ಪ್ರಶ್ನೆಗಳು ಇರಲಿವೆ , ಉಳಿದಂತೆ ಶೇಕಡ 40 ರಷ್ಟು ಸರಳ ಪ್ರಶ್ನೆಗಳು ಶೇಕಡ 20 ರಷ್ಟು ಸ್ವಲ್ಪ ಕಷ್ಟಕರ ಪ್ರಶ್ನೆಗಳು ಇರಲಿವೆ.
ಪ್ರಬಂಧ ಮಾದರಿ ಪ್ರಶ್ನೆಗಳ ಸಂಖ್ಯೆ ಯನ್ನು ಕೂಡ ಕಡಿತ ಮಾಡಲಾಗುವುದು ಎಂದು ಪರೀಕ್ಷಾ ಮಂಡಳಿ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ