ಚೊಚ್ಚಲ ಆವೃತ್ತಿಯ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್ನಲ್ಲಿ ಗೆಲ್ಲುವ ತಂಡಕ್ಕೆ 11.7 ಕೋಟಿ ರು. ಬಹುಮಾನದ ಮೊತ್ತ ವನ್ನು ಐಸಿಸಿ ಘೋಷಿಸಿದೆ.
ರನ್ನರ್ ಅಪ್ ತಂಡಕ್ಕೆ 5.85 ಕೋಟಿ ರು. . ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ಆಸ್ಟ್ರೇಲಿಯಾ ಹಾಗೂ ನಾಲ್ಕನೇ ಸ್ಥಾನ ಪಡೆದ ಇಂಗ್ಲೆಂಡ್ ತಂಡಗಳಿಗೆ ಕ್ರಮವಾಗಿ 3.29 ಕೋಟಿ ರೂ ಮತ್ತು 2.56 ಕೋಟಿ ರೂ ಲಭ್ಯವಾಗಲಿದೆ.
ಇನ್ನೂ 5ನೇ ಸ್ಥಾನ ಪಡೆದ ಪಾಕಿಸ್ತಾನ ತಂಡಕ್ಕೆ 1.46 ಕೋಟಿ ರೂ. ಸಿಕ್ಕರೆ, ನಂತರದ ಸ್ಥಾನಗಳಲ್ಲಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳಿಗೆ ತಲಾ 73.18 ಲಕ್ಷ ರೂ ಸಿಗಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ