December 19, 2024

Newsnap Kannada

The World at your finger tips!

police 1

ಶಾಪಿಂಗ್​ಗೆ ಕರ್ಕೊಂಡು ಹೋಗಿಲ್ಲ ಎಂದು 11ರ ಪ್ರಾಯದ ಬಾಲಕಿ ಆತ್ಮಹತ್ಯೆ

Spread the love

ಶಾಪಿಂಗ್​​ಗೆ ಕರೆದುಕೊಂಡು ಹೋಗಲಿಲ್ಲ ಎಂದು ಐದನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವೈಶಾಲಿ (11) ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಘಟನೆ ನಡೆದಿದೆ.

ಗೌರಿ-ಗಣೇಶನ ಹಬ್ಬದ ಹಿನ್ನೆಲೆಯಲ್ಲಿ ಬಟ್ಟೆ ಖರೀದಿಗೆ ಪೋಷಕರು ಮುಂದಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಬಾಲಕಿಗೆ ಬಟ್ಟೆ ಕೊಡಿಸಿದ್ದರು. ಹೀಗಾಗಿ ಆಕೆಯನ್ನು ಬಿಟ್ಟು ಉಳಿದವರಿಗೆ ಬಟ್ಟೆ ಕೊಡಿಸಲು ಪೋಷಕರು ಮುಂದಾಗಿದ್ದರು. Jr NTR​​- ಅಮಿತ್ ಶಾ ಮಾತುಕತೆ – ರಾಜಕೀಯ ವಲಯದಲ್ಲಿ ಸಂಚಲನ

ಶನಿವಾರ ಸಂಜೆ ಆಕೆಯ ಬಿಟ್ಟು ಇನ್ನಿಬ್ಬರು ಮಕ್ಕಳ ಬಟ್ಟೆ ಖರೀದಿಗೆ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

Copyright © All rights reserved Newsnap | Newsever by AF themes.
error: Content is protected !!