Categories: Main News

ರಾಜ್ಯದಲ್ಲಿ ಗುರುವಾರ 11,042 ಕೊರೊನಾ ಪಾಸಿಟಿವ್ ಪ್ರಕರಣಗಳು – 194 ಮಂದಿ ಸಾವು

  • ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27,39,290ಕ್ಕೆ ಏರಿಕೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 15,721
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 24,96,132
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,10,652 ಕ್ಕೆ ಇಳಿಕೆ.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 194
  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 32,485

ಜಿಲ್ಲಾವಾರು ವಿವರ

ಬಾಗಲಕೋಟೆ 72
ಬಳ್ಳಾರಿ 293
ಬೆಳಗಾವಿ 439
ಬೆಂಗಳೂರು ಗ್ರಾಮಾಂತರ 264
ಬೆಂಗಳೂರು ನಗರ 2,191
ಬೀದರ್ 20
ಚಾಮರಾಜನಗರ 274
ಚಿಕ್ಕಬಳ್ಳಾಪುರ 280
ಚಿಕ್ಕಮಗಳೂರು 397
ಚಿತ್ರದುರ್ಗ 349
ದಕ್ಷಿಣಕನ್ನಡ 580
ದಾವಣಗೆರೆ 313
ಧಾರವಾಡ 261
ಗದಗ 90
ಹಾಸನ 776
ಹಾವೇರಿ 67
ಕಲಬುರಗಿ 58
ಕೊಡಗು 279
ಕೋಲಾರ 247
ಕೊಪ್ಪಳ 161
ಮಂಡ್ಯ 448
ಮೈಸೂರು 1,011
ರಾಯಚೂರು 115
ರಾಮನಗರ 59
ಶಿವಮೊಗ್ಗ 521
ತುಮಕೂರು 571
ಉಡುಪಿ 291
ಉತ್ತರಕನ್ನಡ 426
ವಿಜಯಪುರ 174
ಯಾದಗಿರಿ 15

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024