covid

ರಾಜ್ಯದಲ್ಲಿ ಬುಧವಾರ ‌ 1,116 ಕೊರೊನಾ ಪಾಸಿಟಿವ್ ಪ್ರಕರಣಗಳು: 8 ಮಂದಿ ಸಾವು

ರಾಜ್ಯದಲ್ಲಿ ಬುಧವಾರ ‌ 1,116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .‌
ಚಿಕಿತ್ಸೆ ಫಲಿಸದೇ ಇಂದು 8 ಮಂದಿ ಸಾವನ್ನಪ್ಪಿದ್ದಾರೆ.

  • ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,64,083 ಕ್ಕೆ ಏರಿಕೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 970
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 29,10,626
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 15,892.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 08
  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,537

ಜಿಲ್ಲಾವಾರು ವಿವರ :

ಬಾಗಲಕೋಟೆ 00
ಬಳ್ಳಾರಿ 04
ಬೆಳಗಾವಿ 10
ಬೆಂಗಳೂರು ಗ್ರಾಮಾಂತರ 15
ಬೆಂಗಳೂರು ನಗರ 462
ಬೀದರ್ 00
ಚಾಮರಾಜನಗರ 07
ಚಿಕ್ಕಬಳ್ಳಾಪುರ 02
ಚಿಕ್ಕಮಗಳೂರು 50
ಚಿತ್ರದುರ್ಗ 05
ದಕ್ಷಿಣಕನ್ನಡ 102
ದಾವಣಗೆರೆ 07
ಧಾರವಾಡ 04
ಗದಗ 00
ಹಾಸನ 81
ಹಾವೇರಿ 01
ಕಲಬುರಗಿ 01
ಕೊಡಗು 67
ಕೋಲಾರ 12
ಕೊಪ್ಪಳ 01
ಮಂಡ್ಯ 15
ಮೈಸೂರು 76
ರಾಯಚೂರು 00
ರಾಮನಗರ 00
ಶಿವಮೊಗ್ಗ 25
ತುಮಕೂರು 60
ಉಡುಪಿ 89
ಉತ್ತರಕನ್ನಡ 20
ವಿಜಯಪುರ 00
ಯಾದಗಿರಿ 00

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024