Main News

ರಾಜ್ಯದಲ್ಲಿ ಭಾನುವಾರ 1,189 ಕೊರೋನಾ ಪಾಸಿಟಿವ್ ಪ್ರಕರಣ:22 ಮಂದಿ ಸಾವು

ರಾಜ್ಯದಲ್ಲಿ ಭಾನುವಾರ 1,189 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಚಿಕಿತ್ಸೆ ಫಲಿಸದೇ ಇಂದು 22 ಮಂದಿ ಸಾವನ್ನಪ್ಪಿದ್ದಾರೆ.

  • ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,38,616 ಕ್ಕೆ ಏರಿಕೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,456
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,80,889
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 20,556 ಕ್ಕೆ ಇಳಿಕೆ.
  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,145

ಜಿಲ್ಲಾವಾರು ವಿವರ:

ಬಾಗಲಕೋಟೆ 04
ಬಳ್ಳಾರಿ 05
ಬೆಳಗಾವಿ 34
ಬೆಂಗಳೂರು ಗ್ರಾಮಾಂತರ 12
ಬೆಂಗಳೂರು ನಗರ 267
ಬೀದರ್ 03
ಚಾಮರಾಜನಗರ 08
ಚಿಕ್ಕಬಳ್ಳಾಪುರ 01
ಚಿಕ್ಕಮಗಳೂರು 50
ಚಿತ್ರದುರ್ಗ 10
ದಕ್ಷಿಣಕನ್ನಡ 286
ದಾವಣಗೆರೆ 19
ಧಾರವಾಡ 04
ಗದಗ 02
ಹಾಸನ 75
ಹಾವೇರಿ 01
ಕಲಬುರಗಿ 00
ಕೊಡಗು 55
ಕೋಲಾರ 08
ಕೊಪ್ಪಳ 01
ಮಂಡ್ಯ 19
ಮೈಸೂರು 79
ರಾಯಚೂರು 01
ರಾಮನಗರ 05
ಶಿವಮೊಗ್ಗ 24
ತುಮಕೂರು 39
ಉಡುಪಿ 132
ಉತ್ತರಕನ್ನಡ 40
ವಿಜಯಪುರ 02
ಯಾದಗಿರಿ 03

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024