ರಾಜ್ಯದಲ್ಲಿ ಸೋಮವಾರ 11,958 ಮಂದಿಗೆ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 340 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇಂದು 27, 299 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ.
28,478 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,03,075 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 1,31,553 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 11,958 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 27,07,481ಕ್ಕೆ ಏರಿಕೆಯಾಗಿದೆ.
27,299 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 24,36,716 ಮಂದಿ ಗುಣಮುಖರಾದಂತಾಗಿದೆ. ಇಂದು 340 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 31920ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 2,38,824 ಆ್ಯಕ್ಟಿವ್ ಪ್ರಕರಣಗಳಿವೆ.
ಜಿಲ್ಲಾವಾರು ವಿವರ
ಬಾಗಲಕೋಟೆ 112
ಬಳ್ಳಾರಿ 267
ಬೆಳಗಾವಿ 355
ಬೆಂಗಳೂರು ಗ್ರಾಮಾಂತರ 292
ಬೆಂಗಳೂರು ನಗರ 1,992
ಬೀದರ್ 13
ಚಾಮರಾಜನಗರ 209
ಚಿಕ್ಕಬಳ್ಳಾಪುರ 282
ಚಿಕ್ಕಮಗಳೂರು 365
ಚಿತ್ರದುರ್ಗ 294
ದಕ್ಷಿಣಕನ್ನಡ 408
ದಾವಣಗೆರೆ 380
ಧಾರವಾಡ 313
ಗದಗ 141
ಹಾಸನ 1,108
ಹಾವೇರಿ 179
ಕಲಬುರಗಿ 67
ಕೊಡಗು 230
ಕೋಲಾರ 298
ಕೊಪ್ಪಳ 155
ಮಂಡ್ಯ 597
ಮೈಸೂರು 1,213
ರಾಯಚೂರು 64
ರಾಮನಗರ 48
ಶಿವಮೊಗ್ಗ 1,224
ತುಮಕೂರು 420
ಉಡುಪಿ 394
ಉತ್ತರಕನ್ನಡ 364
ವಿಜಯಪುರ 137
ಯಾದಗಿರಿ 37
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ