ರಾಜ್ಯದಲ್ಲಿ ಬುಧವಾರ 1,224 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 22 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,42,250 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,668
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,85,700
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 19,318 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ನಸಾವನ್ನಪ್ಪಿದವರ ಸಂಖ್ಯೆ 22
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,206
ಜಿಲ್ಲಾವಾರು ವಿವರ :
ಬಾಗಲಕೋಟೆ 02
ಬಳ್ಳಾರಿ 03
ಬೆಳಗಾವಿ 19
ಬೆಂಗಳೂರು ಗ್ರಾಮಾಂತರ 13
ಬೆಂಗಳೂರು ನಗರ 309
ಬೀದರ್ 00
ಚಾಮರಾಜನಗರ 06
ಚಿಕ್ಕಬಳ್ಳಾಪುರ 02
ಚಿಕ್ಕಮಗಳೂರು 28
ಚಿತ್ರದುರ್ಗ 10
ದಕ್ಷಿಣಕನ್ನಡ 217
ದಾವಣಗೆರೆ 11
ಧಾರವಾಡ 11
ಗದಗ 00
ಹಾಸನ 95
ಹಾವೇರಿ 03
ಕಲಬುರಗಿ 10
ಕೊಡಗು 41
ಕೋಲಾರ 17
ಕೊಪ್ಪಳ 02
ಮಂಡ್ಯ 38
ಮೈಸೂರು 102
ರಾಯಚೂರು 01
ರಾಮನಗರ 01
ಶಿವಮೊಗ್ಗ 42
ತುಮಕೂರು 52
ಉಡುಪಿ 130
ಉತ್ತರಕನ್ನಡ 48
ವಿಜಯಪುರ 03
ಯಾದಗಿರಿ 08
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು