covid

ರಾಜ್ಯದಲ್ಲಿ ಶನಿವಾರ 1,229 ಕೊರೊನಾ ಪಾಸಿಟಿವ್ ಪ್ರಕರಣಗಳು :13 ಮಂದಿ ಸಾವು

ರಾಜ್ಯದಲ್ಲಿ ಶನಿವಾರ 1,229 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 13 ಮಂದಿ ಸಾವನ್ನಪ್ಪಿದರು.

  • ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,45,993 ಕ್ಕೆ ಏರಿಕೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,289
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,89,809
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 18,897 ಕ್ಕೆ ಇಳಿಕೆ.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 13
  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,261

ಜಿಲ್ಲಾವಾರು ವಿವರ :

ಬಾಗಲಕೋಟೆ 00
ಬಳ್ಳಾರಿ 05
ಬೆಳಗಾವಿ 29
ಬೆಂಗಳೂರು ಗ್ರಾಮಾಂತರ 15
ಬೆಂಗಳೂರು ನಗರ 310
ಬೀದರ್ 00
ಚಾಮರಾಜನಗರ 07
ಚಿಕ್ಕಬಳ್ಳಾಪುರ 04
ಚಿಕ್ಕಮಗಳೂರು 35
ಚಿತ್ರದುರ್ಗ 15
ದಕ್ಷಿಣಕನ್ನಡ 207
ದಾವಣಗೆರೆ 12
ಧಾರವಾಡ 07
ಗದಗ 02
ಹಾಸನ 103
ಹಾವೇರಿ 03
ಕಲಬುರಗಿ 02
ಕೊಡಗು 75
ಕೋಲಾರ 15
ಕೊಪ್ಪಳ 02
ಮಂಡ್ಯ 21
ಮೈಸೂರು 82
ರಾಯಚೂರು 00
ರಾಮನಗರ 03
ಶಿವಮೊಗ್ಗ 42
ತುಮಕೂರು 44
ಉಡುಪಿ 146
ಉತ್ತರಕನ್ನಡ 42
ವಿಜಯಪುರ 01
ಯಾದಗಿರಿ 00

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024