ರಾಜ್ಯದಲ್ಲಿ ಮಂಗಳವಾರ 1,259 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಚಿಕಿತ್ಸೆ ಫಲಿಸದೇ ಇಂದು 29 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,41,026 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,701
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,84,032
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 19,784 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 29
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,184
ಜಿಲ್ಲಾವಾರು ವಿವರ :
ಬಾಗಲಕೋಟೆ 03
ಬಳ್ಳಾರಿ 01
ಬೆಳಗಾವಿ 14
ಬೆಂಗಳೂರು ಗ್ರಾಮಾಂತರ 13
ಬೆಂಗಳೂರು ನಗರ 295
ಬೀದರ್ 00
ಚಾಮರಾಜನಗರ 07
ಚಿಕ್ಕಬಳ್ಳಾಪುರ 03
ಚಿಕ್ಕಮಗಳೂರು 49
ಚಿತ್ರದುರ್ಗ 23
ದಕ್ಷಿಣಕನ್ನಡ 273
ದಾವಣಗೆರೆ 30
ಧಾರವಾಡ 03
ಗದಗ 01
ಹಾಸನ 69
ಹಾವೇರಿ 01
ಕಲಬುರಗಿ 12
ಕೊಡಗು 38
ಕೋಲಾರ 07
ಕೊಪ್ಪಳ 07
ಮಂಡ್ಯ 20
ಮೈಸೂರು 102
ರಾಯಚೂರು 04
ರಾಮನಗರ 01
ಶಿವಮೊಗ್ಗ 59
ತುಮಕೂರು 43
ಉಡುಪಿ 128
ಉತ್ತರಕನ್ನಡ 51
ವಿಜಯಪುರ 01
ಯಾದಗಿರಿ 01
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ