ರಾಜ್ಯದಲ್ಲಿ ಸೋಮವಾರ 1,285 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 25 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,08,284 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,383
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,47,627
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 24,021 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 25
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 36,612
ಜಿಲ್ಲಾವಾರು ವಿವರ :
ಬಾಗಲಕೋಟೆ 06
ಬಳ್ಳಾರಿ 04
ಬೆಳಗಾವಿ 24
ಬೆಂಗಳೂರು ಗ್ರಾಮಾಂತರ 13
ಬೆಂಗಳೂರು ನಗರ 290
ಬೀದರ್ 03
ಚಾಮರಾಜನಗರ 17
ಚಿಕ್ಕಬಳ್ಳಾಪುರ 01
ಚಿಕ್ಕಮಗಳೂರು 36
ಚಿತ್ರದುರ್ಗ 18
ದಕ್ಷಿಣಕನ್ನಡ 219
ದಾವಣಗೆರೆ 04
ಧಾರವಾಡ 08
ಗದಗ 09
ಹಾಸನ 91
ಹಾವೇರಿ 01
ಕಲಬುರಗಿ 05
ಕೊಡಗು 81
ಕೋಲಾರ 35
ಕೊಪ್ಪಳ 02
ಮಂಡ್ಯ 26
ಮೈಸೂರು 102
ರಾಯಚೂರು 01
ರಾಮನಗರ 03
ಶಿವಮೊಗ್ಗ 34
ತುಮಕೂರು 73
ಉಡುಪಿ 135
ಉತ್ತರಕನ್ನಡ 41
ವಿಜಯಪುರ 02
ಯಾದಗಿರಿ 01
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ