ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ 135 ಕೋಟಿ ರು ನೆರವು ನೀಡಲು ಗೂಗಲ್ ನಿರ್ಧಾರ ಮಾಡಿದೆ.
ಕೋವಿಡ್ ಎರಡನೇ ಅಲೆಗೆ ಭಾರತ ತತ್ತರಿಸುತ್ತಿದ್ದು, ಹಲವು ದೇಶಗಳು ಹಾಗೂ ವಿದೇಶಿ ಸಂಸ್ಥೆಗಳು ಭಾರತಕ್ಕೆ ಸಹಾಯ ನೀಡಲು ಮುಂದಾಗಿವೆ.
ಗೂಗಲ್ ಸಿಇಒ ಸುಂದರ್ ಪಿಚ್ಚೈ ಕೂಡ ಭಾರತಕ್ಕೆ ಕೋವಿಡ್ ಯುದ್ದ ಎದುರಿಸಲು ಸಹಾಯ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಪಿಚ್ಚೈ , ಭಾರತವು ಕೋವಿಡ್ ಮಹಾಸಮರವನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಗೂಗಲ್ 135 ಕೋಟಿ ರು ಹಣವನ್ನು ಯೂನಿಸೆಫ್ಗೆ ನೀಡುವ ಮೂಲಕ ಭಾರತಕ್ಕೆ ನೀಡಲಿದೆ.
ಭಾರತಕ್ಕೆ ಅಗತ್ಯವಿರುವ ಲಸಿಕೆ, ಆಕ್ಸಿಜನ್ ಮುಂತಾದ ವೈದ್ಯಕೀಯ ಸೌಲಭ್ಯಗಳಿಗೆ ನಾವು ನೆರವಾಗಲಿದ್ದೇವೆ ಎಂದಿದ್ದಾರೆ.
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
More Stories
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ