ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಸೇರಿದಂತೆ ಮಠ, ದೇಗುಲ ಹಾಗೂ ಟ್ರಸ್ಟ್ ಗಳಿಗೆ 143 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.
ಮುಜುರಾಯಿ ಇಲಾಖೆ ಆದೇಶ ಹೊರಡಿಸಿ, ರಾಜ್ಯದ 178 ಮಠಗಳಿಗೆ 180.24 ಕೋಟಿ, 59 ದೇವಸ್ಥಾನಗಳಿಗೆ 21.35 ಕೋಟಿ, 26 ಸಂಘ-ಸಂಸ್ಥೆಗಳು ಮತ್ತು ಟ್ರಸ್ಟ್ ಗಳಿಗೆ 13 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.ಇದನ್ನು ಓದಿ –ಆಡಿ ಕಾರಿಗೆ ಆಂಬ್ಯುಲೆನ್ಸ್ ಸೈರೆನ್ – ಮಾಜಿ ಸಂಸದ ಶಿವರಾಮೇಗೌಡ ಅಳಿಯನಿಗೆ ಭಾರಿ ದಂಡ
ರಾಜ್ಯ ಸರ್ಕಾರದಿಂದ ಒಟ್ಟು 178 ಮಠ, 59 ದೇವಸ್ಥಾನ, 26 ಸಂಘ-ಸಂಸ್ಥೆಗಳಿಗೆ ಬಿಡುಗಡೆ ಮಾಡಿರುವಂತ 142.59 ಕೋಟಿ ಅನುದಾನದಲ್ಲಿ ಸಮಾಜಮುಖಿ ಚಟುವಟಿಕೆ, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳುವಂತೆ ಷರತ್ತು ವಿಧಿಸಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ