Categories: Main News

ರಾಜ್ಯದಲ್ಲಿ‌ ಮಂಗಳವಾರ 1,464 ಕೊರೊನಾ ಪಾಸಿಟಿವ್ ಪ್ರಕರಣ: 29 ಮಂದಿ ಸಾವು

ರಾಜ್ಯದಲ್ಲಿ‌ ಮಂಗಳವಾರ 1,464 ಕೊರೊನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ.‌
ಚಿಕಿತ್ಸೆ ಫಲಿಸದೇ ಇಂದು 29 ಮಂದಿ ಸಾವನ್ನಪ್ಪಿದ್ದಾರೆ.‌

  • ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,86,702 ಕ್ಕೆ ಏರಿಕೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 2,706
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,24,197
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 26,256 ಕ್ಕೆ ಇಳಿಕೆ.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 29
  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 36,226
  • ಜಿಲ್ಲಾವಾರು ವಿವರ :

ಬಾಗಲಕೋಟೆ 01
ಬಳ್ಳಾರಿ 08
ಬೆಳಗಾವಿ 75
ಬೆಂಗಳೂರು ಗ್ರಾಮಾಂತರ 35
ಬೆಂಗಳೂರು ನಗರ 352
ಬೀದರ್ 02
ಚಾಮರಾಜನಗರ 16
ಚಿಕ್ಕಬಳ್ಳಾಪುರ 08
ಚಿಕ್ಕಮಗಳೂರು 81
ಚಿತ್ರದುರ್ಗ 11
ದಕ್ಷಿಣಕನ್ನಡ 200
ದಾವಣಗೆರೆ 13
ಧಾರವಾಡ 14
ಗದಗ 01
ಹಾಸನ 108
ಹಾವೇರಿ 03
ಕಲಬುರಗಿ 08
ಕೊಡಗು 56
ಕೋಲಾರ 36
ಕೊಪ್ಪಳ 00
ಮಂಡ್ಯ 37
ಮೈಸೂರು 117
ರಾಯಚೂರು 03
ರಾಮನಗರ 04
ಶಿವಮೊಗ್ಗ 63
ತುಮಕೂರು 86
ಉಡುಪಿ 68
ಉತ್ತರಕನ್ನಡ 53
ವಿಜಯಪುರ 04
ಯಾದಗಿರಿ 01

Team Newsnap
Leave a Comment
Share
Published by
Team Newsnap

Recent Posts

ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ

ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More

September 23, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More

September 23, 2024

ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡಾಗಿ ಕತ್ತರಿಸಿ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More

September 23, 2024

ಇಂದಿನಿಂದ ರಾಜ್ಯದಾದ್ಯಂತ 20 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More

September 23, 2024

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More

September 23, 2024

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024