ಆರೋಪಿಗೆ ಜಾಮೀನು ನೀಡಲು 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಹಿಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್’ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ.
ಎಸ್ ಐ ಸವಿತಾ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್ಐ ಎಂಬುದಾಗಿ ತಿಳಿದುಬಂದಿದೆ.
ಪೋಲಿಸ್ ವಶದಲ್ಲಿದ್ದ ಆರೋಪಿಯೊಬ್ಬನ ಜಾಮೀನು ಸ್ವೀಕರಿಸಲು 50 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಸವಿತಾಗೆ ಆರೋಪಿಯ ಕಡೆಯವರು ಅಷ್ಟು ಹಣ ನೀಡಲು ಸಾಧ್ಯವಿಲ್ಲ ಎಂದಿದ್ದರು.
ಅಂತಿಮವಾಗಿ 15 ಸಾವಿರಕ್ಕೆ ಬೇಡಿಕೆಯಿಟ್ಟಿದ್ದ ಸವಿತಾ ವಿರುದ್ಧ ಆರೋಪಿ ಕಡೆಯವರಾದ ಅನಂತ್ ಕುಮಾರ್ ದೂರು ನೀಡಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಸವಿತಾ ಅವರನ್ನು ಬಂಧನಕ್ಕೊಳಪಡಿಸಲು ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದರು.ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ
ಹಣ ಸ್ವೀಕರಿಸುತ್ತಿದ್ದ ವೇಳೆ ಸವಿತಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಲೋಕಾಯುಕ್ತ ಪೊಲೀಸರು ಸವಿತಾ ಅವರನ್ನು ಬಂಧಿಸಿದ್ದಾರೆ.
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು