January 12, 2025

Newsnap Kannada

The World at your finger tips!

politics , controversy , news

15000 crore loot from Health Minister Dr Sudhakar - H Vishwanath ಆರೋಗ್ಯ ಸಚಿವ ಡಾ ಸುಧಾಕರ್ ರಿಂದ 15000 ಕೋಟಿ ಲೂಟಿ - H ವಿಶ್ವನಾಥ್

ಆರೋಗ್ಯ ಸಚಿವ ಡಾ ಸುಧಾಕರ್ ರಿಂದ 15000 ಕೋಟಿ ಲೂಟಿ – H ವಿಶ್ವನಾಥ್

Spread the love

ಆರೋಗ್ಯ ಸಚಿವ ಡಾ. ಕೆ ಸುಧಾಕರ್ 15,000 ರು ಕೋಟಿ ಲೂಟಿ ಮಾಡಿದ್ದರೂ ಈ ಬಗ್ಗೆ ಯಾರೂ ಮಾತಾಡಲಿಲ್ಲ ಎಂದು ಮಾಜಿ ಸಚಿವ ಹೆಚ್ ವಿಶ್ವನಾಥ್ ಬೆಂಗಳೂರಿನಲ್ಲಿ ಆರೋಪಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಶ್ವನಾಥ ಆರೋಗ್ಯ ಸಚಿವ ಡಾ ಕೆ ಸುಧಾಕರ್ 15,000 ರುಕೋಟಿ ಲೂಟಿ ಹೊಡೆದ ಬಗ್ಗೆ ಯಾರಾದರೂ ಮಾತಾಡಿದರೆ ಅಂತ ಕೇಳಿದರು. ಮಾ. 12 ರಂದು ಬೆಂಗಳೂರು – ಮೈಸೂರು ಸಂಚಾರ ಸಂಪೂರ್ಣ ರದ್ದು : ಪರ್ಯಾಯ ಮಾರ್ಗ ಇಲ್ಲಿದೆ

ಹೆಚ್ ವಿಶ್ವನಾಥ್ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಲಿರುವ ವಿಷಯ ಬಹಿರಂಗವಾದ ನಂತರವೇ ಆರೋಪ ಮಾಡಿದರು. ಶೂಟಿಂಗ್ ವೇಳೆ ಅವಘಡ: ಅಮಿತಾಭ್ ಬಚ್ಚನ್ ಗೆ ಗಂಭೀರ ಗಾಯ

ಪ್ರತಿದಿನ ಒಬ್ಬೊಬ್ಬ ಬಿಜೆಪಿ ನಾಯಕನ ಮೇಲೆ ಹರಿಹಾಯುವುದು ಯಾಕೆ ಅಂತ ಕನ್ನಡಿಗರಿಗೆ ಅರ್ಥವಾಗುತ್ತಿಲ್ಲ. ಪಕ್ಷದಲ್ಲಿರುವಾಗ ಅವರು ಯಾರ ಬಗ್ಗೆಯೂ ಮಾತಾಡುತ್ತಿರಲಿಲ್ಲ.ಈಗ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಟಾರ್ಗೆಟ್ ಮಾಡಿ, ಅವನು ರೂ. 15,000 ಕೋಟಿ ಲೂಟಿ ಹೊಡೆದ ಬಗ್ಗೆ ಯಾರಾದರೂ ಮಾತಾಡಿದರೆ ಎಂದು ಪ್ರಶ್ನೆ ಮಾಡಿದರು

Copyright © All rights reserved Newsnap | Newsever by AF themes.
error: Content is protected !!