15ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 2022 ರ ಏಪ್ರಿಲ್ 2ರಂದು ಚೆನ್ನೈ ನಲ್ಲಿ ಆರಂಭವಾಗುವ ಸಾಧ್ಯತೆ ಇದೆ.
ಮುಂದಿನ ವರ್ಷ ಐಪಿಎಲ್ ಟ್ರೋಫಿಗಾಗಿ ಒಟ್ಟು 10 ತಂಡಗಳು ಪೈಪೋಟಿ ನಡೆಸಲಿವೆ.
ಐಪಿಎಲ್ ಪಂದ್ಯಗಳ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಬಿಸಿಸಿಐ, ಏಪ್ರಿಲ್ 2ರಂದು ಚೆನ್ನೈಯಲ್ಲಿ ಟೂರ್ನಿ ಆರಂಭಿಸಲು ಚಿಂತನೆ ನಡೆಸಿದೆ.
ಈ ಕುರಿತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಪಾಲುದಾರರಿಗೆ ಮಾಹಿತಿ ನೀಡಿರುವುದಾಗಿ ಗೊತ್ತಾಗಿದೆ
60 ದಿನಗಳಲ್ಲಿ ಒಟ್ಟು 74 ಪಂದ್ಯಗಳು ಆಯೋಜಿಸಲು ಬಿಸಿಸಿಐ ಆಂತರಿಕ ಸಭೆಯಲ್ಲಿ ಚರ್ಚೆ ಮಾಡಲಾಗಿದೆ,
ಈ ಲೆಕ್ಕಾಚಾರದಂತೆ ಜೂನ್ ಮೊದಲ ವಾರಾಂತ್ಯದಲ್ಲಿ ಫೈನಲ್ ಪಂದ್ಯ ನಡೆಯುವ ನಿರೀಕ್ಷೆ ಇದೆ.
More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ