covid

ಕರ್ನಾಟಕದಲ್ಲಿ ಗುರುವಾರ 16,436 ಕೊರೊನಾ ಪ್ರಕರಣಗಳು: 60 ಮಂದಿ ಸಾವು

ಕರ್ನಾಟಕದಲ್ಲಿ ಗುರುವಾರ 16,436 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. 60 ಮಂದಿ ಸಾವನ್ನಪ್ಪಿದ್ದಾರೆ

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 38,60,774 ಕ್ಕೆ ಏರಿಕೆ

ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 44,819

ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 36,72,744

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,48,800.

ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 60

ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 39,197

ಜಿಲ್ಲಾವಾರು ವಿವರ :

ಬಾಗಲಕೋಟೆ 287
ಬಳ್ಳಾರಿ 348
ಬೆಳಗಾವಿ 1,508
ಬೆಂಗಳೂರು ಗ್ರಾಮಾಂತರ 344
ಬೆಂಗಳೂರು ನಗರ 6,640
ಬೀದರ್ 115
ಚಾಮರಾಜನಗರ 221
ಚಿಕ್ಕಬಳ್ಳಾಪುರ 154
ಚಿಕ್ಕಮಗಳೂರು 132
ಚಿತ್ರದುರ್ಗ 241
ದಕ್ಷಿಣಕನ್ನಡ 317
ದಾವಣಗೆರೆ 157
ಧಾರವಾಡ 535
ಗದಗ 109
ಹಾಸನ 470
ಹಾವೇರಿ 203
ಕಲಬುರಗಿ 243
ಕೊಡಗು 478
ಕೋಲಾರ 181
ಕೊಪ್ಪಳ 178
ಮಂಡ್ಯ 345
ಮೈಸೂರು 706
ರಾಯಚೂರು 137
ರಾಮನಗರ 65
ಶಿವಮೊಗ್ಗ 701
ತುಮಕೂರು 572
ಉಡುಪಿ 309
ಉತ್ತರಕನ್ನಡ 567
ವಿಜಯಪುರ 124
ಯಾದಗಿರಿ 49

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024