ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದ್ದು , ಅಕ್ಟೋಬರ್ 3 ರಿಂದ 20ರ ತನಕ ಅಂದರೆ ಒಟ್ಟು 17 ದಿನಗಳ ಕಾಲ ದಸರಾ ರಜೆ ಘೋಷಿಸಲಾಗಿದೆ.
ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿದ್ದು ,ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿದೆ.
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ