Karnataka

ಶಾಲೆಗಳಿಗೆ 17 ದಿನಗಳ ದಸರಾ ರಜೆ ಘೋಷಣೆ

ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದ್ದು , ಅಕ್ಟೋಬರ್ 3 ರಿಂದ 20ರ ತನಕ ಅಂದರೆ ಒಟ್ಟು 17 ದಿನಗಳ ಕಾಲ ದಸರಾ ರಜೆ ಘೋಷಿಸಲಾಗಿದೆ.

ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿದ್ದು ,ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿದೆ.

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More

September 23, 2024

ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡಾಗಿ ಕತ್ತರಿಸಿ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More

September 23, 2024

ಇಂದಿನಿಂದ ರಾಜ್ಯದಾದ್ಯಂತ 20 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More

September 23, 2024

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More

September 23, 2024

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024