ರಾಜ್ಯದಲ್ಲಿ ಬುಧವಾರ 1,769 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಚಿಕಿತ್ಸೆ ಫಲಿಸದೇ ಇಂದು 30 ಮಂದಿ ಸಾವನ್ನಪ್ಪಿದ್ದಾರೆ.
- ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,11,727 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,714
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,50,717
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 24,305 ಕ್ಕೆ ಏರಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 30
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 36,680
ಜಿಲ್ಲಾವಾರು ವಿವರ:
ಬಾಗಲಕೋಟೆ 06
ಬಳ್ಳಾರಿ 09
ಬೆಳಗಾವಿ 31
ಬೆಂಗಳೂರು ಗ್ರಾಮಾಂತರ 22
ಬೆಂಗಳೂರು ನಗರ 411
ಬೀದರ್ 02
ಚಾಮರಾಜನಗರ 33
ಚಿಕ್ಕಬಳ್ಳಾಪುರ 07
ಚಿಕ್ಕಮಗಳೂರು 67
ಚಿತ್ರದುರ್ಗ 25
ದಕ್ಷಿಣಕನ್ನಡ 350
ದಾವಣಗೆರೆ 10
ಧಾರವಾಡ 08
ಗದಗ 01
ಹಾಸನ 112
ಹಾವೇರಿ 00
ಕಲಬುರಗಿ 02
ಕೊಡಗು 99
ಕೋಲಾರ 49
ಕೊಪ್ಪಳ 03
ಮಂಡ್ಯ 43
ಮೈಸೂರು 143
ರಾಯಚೂರು 01
ರಾಮನಗರ 10
ಶಿವಮೊಗ್ಗ 38
ತುಮಕೂರು 53
ಉಡುಪಿ 140
ಉತ್ತರಕನ್ನಡ 86
ವಿಜಯಪುರ 08
ಯಾದಗಿರಿ 00
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ