ರಾಜ್ಯದಲ್ಲಿ ಗುರುವಾರ 18,325 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಗುರುವಾರ ಕೋವಿಡ್ ನಿಂದ 514 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 26,53,446 ಕ್ಕೆ ಏರಿಕೆಯಾಗಿದೆ.
- ಇಂದು 24,036 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ 23,36,096 ಮಂದಿ ಡಿಸ್ಚಾರ್ಜ್ ಆದಂತಾಗಿದೆ.
- ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 30,531 ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 2,86,798 ಸಕ್ರಿಯ ಪ್ರಕರಣಗಳಿವೆ.

Like this:
Like Loading...
error: Content is protected !!
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು