Main News

ರಾಜ್ಯದಲ್ಲಿ ಗುರುವಾರ 18,324 ಪಾಸಿಟಿವ್ ಪ್ರಕರಣಗಳು: 514 ಸಾವು

ರಾಜ್ಯದಲ್ಲಿ ಗುರುವಾರ 18,325 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ಗುರುವಾರ ಕೋವಿಡ್ ನಿಂದ 514 ಮಂದಿ ಸಾವನ್ನಪ್ಪಿದ್ದಾರೆ.

  • ರಾಜ್ಯದಲ್ಲಿ ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 26,53,446 ಕ್ಕೆ ಏರಿಕೆಯಾಗಿದೆ.
  • ಇಂದು 24,036 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ 23,36,096 ಮಂದಿ ಡಿಸ್ಚಾರ್ಜ್ ಆದಂತಾಗಿದೆ.
  • ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 30,531 ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 2,86,798 ಸಕ್ರಿಯ ಪ್ರಕರಣಗಳಿವೆ.
Team Newsnap
Leave a Comment
Share
Published by
Team Newsnap

Recent Posts

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024