ರಾಜ್ಯದಲ್ಲಿ ಗುರುವಾರ 1,977 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 48 ಮಂದಿ ಸಾವನ್ನಪ್ಪಿದ್ದಾರೆ,
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,78,564 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 3,188
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,10,121
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 32,383 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 48
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 36,037
ಜಿಲ್ಲಾವಾರು ವಿವರ:
ಬಾಗಲಕೋಟೆ 04
ಬಳ್ಳಾರಿ 05
ಬೆಳಗಾವಿ 94
ಬೆಂಗಳೂರು ಗ್ರಾಮಾಂತರ 56
ಬೆಂಗಳೂರು ನಗರ 462
ಬೀದರ್ 02
ಚಾಮರಾಜನಗರ 31
ಚಿಕ್ಕಬಳ್ಳಾಪುರ 27
ಚಿಕ್ಕಮಗಳೂರು 109
ಚಿತ್ರದುರ್ಗ 27
ದಕ್ಷಿಣಕನ್ನಡ 224
ದಾವಣಗೆರೆ 23
ಧಾರವಾಡ 12
ಗದಗ 02
ಹಾಸನ 158
ಹಾವೇರಿ 02
ಕಲಬುರಗಿ 08
ಕೊಡಗು 73
ಕೋಲಾರ 36
ಕೊಪ್ಪಳ 03
ಮಂಡ್ಯ 51
ಮೈಸೂರು 197
ರಾಯಚೂರು 04
ರಾಮನಗರ 16
ಶಿವಮೊಗ್ಗ 71
ತುಮಕೂರು 86
ಉಡುಪಿ 110
ಉತ್ತರಕನ್ನಡ 71
ವಿಜಯಪುರ 11
ಯಾದಗಿರಿ 02
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್