1988ರ ರಸ್ತೆ ಗಲಭೆ ಪ್ರಕರಣ: ನವಜೋತ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಸುಪ್ರೀಂ

Team Newsnap
0 Min Read
1988-road-riot-navjot-sidhu-sentenced-to-1-year-jail

ಇದನ್ನು ಓದಿ :SSLC ನಂತರ ವಿದ್ಯೆ, ಉದ್ಯೋಗದ ದಾರಿ ಯಾವುದು ?

1998ರ ರಸ್ತೆ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

1988ರ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆಯಾಗಿದೆ.

ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ತನ್ನ ತೀರ್ಪು ಪ್ರಕಟಿಸಿದಂತ ಸುಪ್ರೀಂ ಕೋರ್ಟ್ ನಾಯಾ ಪೀಠವು, 1988ರ ರಸ್ತೆ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

Share This Article
Leave a comment