IPL ನ 15 ಆವೃತ್ತಿಯಲ್ಲಿ RCB ತಂಡ ಮೊದಲ ಗೆಲುವಿನ ನಗೆ ಬೀರಿದೆ
ಮುಂಬೈನ ಪಾಟೀಲ ಸ್ಟೇಡಿಯಂನಲ್ಲಿ ಕೆ ಕೆ ಆರ್ ವಿರುದ್ದ ನಡೆದ ಪಂದ್ಯದಲ್ಲಿ ಆರ್ ಸಿ ಬಿ ಮೊದಲ ಗೆಲುವು ಕಂಡಿದೆ
ನಾಯಕ ಡು ಪ್ಲೆಸ್ಸಿ ಹಾಗೂ ವಿರಾಟ್ ಕೊಹ್ಲಿ ಆರಂಭದ 5 ಓವರ್ ಗಳ ಮೊದಲೇ ಆರ್ ಸಿ ಬಿ ಆರಂಭಿಕ ವಿಫಲತೆ ಕಂಡಿತು.
ಅದರೆ ಮಧ್ಯಮ ಕ್ರಮಾಂಕದ ಆಟಗಾರರು ಆರ್ ಸಿಬಿ ಗೆಲುವಿಗೆ ಶ್ರಮ ಹಾಕಿದರು
ಇದಕ್ಕೂ ಮುನ್ನ ಆರ್ಸಿಬಿ ಬೌಲರ್ಸ್ ಮಾರಕ ದಾಳಿಗೆ ನಲುಗಿದ ಕೋಲ್ಕತ್ತಾ ನೈಟ್ ರೈಡರ್ಸ್ 128 ರನ್ಗಳಿಗೆ ಆಲೌಟ್ ಆಗಿದೆ. ಸ್ಪಿನ್ನರ್ ವನಿಂದು ಹಸರಂಗಾ ಅದ್ಭುತ ಬೌಲಿಂಗ್ ಮೂಲಕ ಮಿಂಚಿದ್ರು. 4 ಓವರ್ ಬೌಲ್ ಮಾಡಿದ ಹಸರಂಗಾ ಕೇವಲ 20 ರನ್ ನೀಡಿ 4 ವಿಕೆಟ್ ಪಡೆದ್ರು. ಇನ್ನು ವೇಗಿ ಹರ್ಷಲ್ ಪಟೇಲ್ ಕೂಡ ಟೈಟ್ ಬೌಲಿಂಗ್ ಮೂಲಕ ರೈಡರ್ಸ್ ಬ್ಯಾಟ್ಸ್ಮನ್ಗಳಿಗೆ ಕಂಟಕವಾದ್ರು.
4 ಓವರ್ ಬೌಲಿಂಗ್ ಮಾಡಿದ ಹರ್ಷಲ್ ಕೇವಲ 11 ರನ್ ನೀಡಿ ಸ್ಯಾಮ್ ಬಿಲ್ಲಿಂಗ್ಸ್ ಹಾಗೂ ದೈತ್ಯ ಆಂಡ್ರು ರಸೆಲ್ ವಿಕೆಟ್ ಪಡೆದ್ರು. ಆಕಾಶ್ ದೀಪ್ ಮಾತ್ರ ದುಬಾರಿಯಾದ್ರು. 3.5 ಓವರ್ ಬೌಲ್ ಮಾಡಿದ ಆಕಾಶ್ ದೀಪ್ 11.70 ಎಕಾನಮಿಯಲ್ಲಿ 45 ರನ್ ನೀಡಿ ಮೂರು ವಿಕೆಟ್ ಗಳಿಸಿದ್ರು.
ಇನ್ನು ಮುಂಬೈನ ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು.
ಈ ಪಂದ್ಯಕ್ಕಾಗಿ ಆರ್ಸಿಬಿ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
IPL
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು